70 ಸರ್ಕಾರಿ ಶಾಲೆಯ 2500 ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಿಸಿದ ಪ್ರಗತಿ ಚಾರಿಟೇಬಲ್ ಟ್ರಸ್ಟ್

ಕೋಲಾರ: ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಜಾಸ್ತಿ. ಏಕೆಂದರೆ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದುಕಾಣುತ್ತಿರುತ್ತದೆ. ಆದ್ರೆ ಈ ಒಂದು…