ಕೊಂಡರಾಜನಹಳ್ಳಿ ಗ್ರಾ.ಪಂ.ಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ರಾಜೇಶ್, ಉಪಾಧ್ಯಕ್ಷರಾಗಿ ವೆಂಕಟಮ್ಮ ಆಯ್ಕೆ

ಕೋಲಾರ: ತಾಲೂಕಿನ ಕೊಂಡರಾಜನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಖಾದ್ರಿಪುರ ರಾಜೇಶ್ ಹಾಗೂ ಉಪಾಧ್ಯಕ್ಷೆಯಾಗಿ ವೆಂಕಟಮ್ಮ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.…