PSI ನೇಮಕಾತಿ ಪರೀಕ್ಷೆ ಮುಂದೂಡಿಕೆ ಬಗ್ಗೆ ಪರಿಶೀಲನೆ: ಗೃಹ ಸಚಿವ ಪರಮೇಶ್ವರ
ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ನಿಗಧಿಯಾಗಿದ್ದ ದಿನವೇ (ಸೆ.22) ಯುಪಿಎಸ್‌ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು…
ಭಾರತದ ಕೊನೆಯ ಭಾಗ ಉರಿ ಜಲ ವಿದ್ಯುತ್ ಘಟಕಕ್ಕೆ ಮಾಜಿ ಪ್ರಧಾನಿ HD ದೇವೇಗೌಡರ ಭೇಟಿ
ನವದೆಹಲಿ/ಶ್ರೀನಗರ: ಪ್ರಧಾನಿಗಳಾದ 28 ವರ್ಷಗಳ ಬಳಿಕ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ಭಾರತ ದೇಶದ ಕೊನೆಯ…
ಕೋಲಾರ ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ: ಸದುಪಯೋಗ ಪಡಿಸಿಕೊಳ್ಳಲು ಡಿಸಿ ಮನವಿ
ಕೋಲಾರ: ಆಸ್ತಿ ಖರೀದಿ, ಮಾರಾಟಗಾರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕೋಲಾರ ಜಿಲ್ಲೆಯಾದ್ಯಂತ ಸ್ಥಿರಾಸ್ತಿಯನ್ನು ಜಿಲ್ಲೆಯ ಯಾವುದೇ ಉಪ ನೊಂದಣಿ ಕಚೇರಿಯಲ್ಲಿ…
ಆಗಸ್ಟ್ 29ರಂದು ರಾಷ್ಟ್ರೀಯ ಕ್ರೀಡಾ ದಿನ ಏಕೆ ಆಚರಿಸುತ್ತಾರೆ ಗೊತ್ತಾ?
ಪ್ರತಿ ವರ್ಷ ಆಗಸ್ಟ್ 29ರಂದು ಭಾರತದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಹುಟ್ಟಿದ…
ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ ವಿಶೇಷ ಸೌಲಭ್ಯಗಳನ್ನು ಪಡೆದು ವಿವಾದಕ್ಕೆ ಗುರಿಯಾಗಿದ್ದ ನಟ ದರ್ಶನ್ ಇದೀಗ…
ದಂಡುಪಾಳ್ಯ ಬಳಿ ಭೀಕರ ರಸ್ತೆ ಅಪಘಾತ, ಮೂವರು ಸ್ಥಳದಲ್ಲೇ ಸಾವು, 12 ಮಂದಿಗೆ ಗಾಯ
ಚಿಕ್ಕಬಳ್ಳಾಪುರ: ಟಿಟಿ ವಾಹನ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ಗ್ರಾಮಾಂತರ…
ಸೆಪ್ಟೆಂಬರ್ 13ರಂದು ದೇವನಹಳ್ಳಿಯಲ್ಲಿ ಬೃಹತ್ ಉದ್ಯೋಗ ಮೇಳ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಕುಟುಂಬಗಳಿವೆ. ಪ್ರತಿ ಕುಟುಂಬದಲ್ಲಿ ಅರ್ಹ ಒಬ್ಬರಿಗೆ ಉದ್ಯೋಗ ಸಿಗುವಂತಾಗಬೇಕು ಎಂಬ ಆಶಯದಿಂದ ಸೆಪ್ಟೆಂಬರ್…
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರ ನೇಮಕ
ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ತಾಲೂಕಿನ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ಹಾಗೂ ಎಸ್.ಜೈದೀಪ್ ಅವರನ್ನು ರಾಜ್ಯಪಾಲರ ಅಜ್ಞನುಸಾರ…
ಭೀಮ ಸಕ್ಸಸ್ ಬೆನ್ನಲ್ಲೇ ಹೊಸ ಸಿನಿಮಾ ಘೋಷಿಸಿದ ದುನಿಯಾ ವಿಜಯ್
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಭೀಮ ಸಿನಿಮಾ ಯಶಸ್ಸಿನ ಬೆನ್ನಲ್ಲೇ ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಅವರು ಹೊಸ ಸಿನಿಮಾವೊಂದನ್ನು ಘೋಷಣೆ ಮಾಡಿದ್ದಾರೆ.…
ಇನ್ಮುಂದೆ ಡಿಜಿಟಲ್ ಮಾಧ್ಯಮಗಳಿಗೂ ಸರ್ಕಾರಿ ಜಾಹೀರಾತು: ಇಲ್ಲಿದೆ ನೋಡಿ ಮಾರ್ಗಸೂಚಿ
ಬೆಂಗಳೂರು: ಡಿಜಿಟಲ್ ಮೀಡಿಯಾಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಯೂಟ್ಯೂಬ್, ಫೇಸ್‌ಬುಕ್, ವೆಬ್ ಸೈಟ್, ಇನ್ಸ್ಟಾಗ್ರಾಮ್, ಒಟಿಟಿ, ಮೊಬೈಲ್…