ಹುಬ್ಬಳ್ಳಿ ಗಲಭೆ ಕೇಸ್: ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಸಿದ್ದರಾಮಯ್ಯ ಹೀಗೆ ಮಾಡಿದ್ದಾರೆ – ಆರ್ ಅಶೋಕ್

ಬೆಂಗಳೂರು: ಮತಬ್ಯಾಂಕ್‌ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ…