ಕೂಡಲೇ ರೇಷನ್ ಕಾರ್ಡ್ ರದ್ದು ಪ್ರಕ್ರಿಯೆ ಸ್ಥಗಿತಗೊಳಿಸಿ – ಆರ್.ಅಶೋಕ್

ಚಿಕ್ಕಬಳ್ಳಾಪುರ: ಎಲ್ಲರಿಗೂ ಫ್ರೀ ಎಂದು ಹೇಳಿ, ರೇಷನ್‌ ಕಾರ್ಡ್‌ ರದ್ದುಪಡಿಸಲಾಗುತ್ತಿದೆ. 11-12 ಲಕ್ಷ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ. ಗುಡಿಸಲಲ್ಲಿ ವಾಸಿಸುವ…