ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಪಿಐಎಂ ಪಕ್ಷದಿಂದ 31 ನಿರ್ಣಯಗಳು – ಪಿ.ಆರ್ ಸೂರ್ಯನಾರಾಯಣ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದ ಸಿಪಿಐಎಂ ಪಕ್ಷದ 18 ನೇ ಜಿಲ್ಲಾ ಸಮ್ಮೇಳನದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಿ…