ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ‌ – ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

ಬೆಂಗಳೂರು: ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್…