ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ, ರಾಜೀನಾಮೆ ನೀಡುವುದಿಲ್ಲ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ. ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಮುಖ್ಯಮಂತ್ರಿಯವರು ಇಂದು ರವೀಂದ್ರ ಕಲಾ…