KGF: ನೂರಾರು ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನು ಅನರ್ಹರಿಗೆ ಮಂಜೂರು!?

ಕೋಲಾರ: ಅನರ್ಹ ಫಲಾನುಭವಿಗಳಿಗೆ ಅಕ್ರಮವಾಗಿ ಸರ್ಕಾರಿ ಜಮೀನು ಮಂಜೂರು ಮಾಡಿರುವ ಆರೋಪದಡಿ ಕೋಲಾರ ಲೋಕಾಯುಕ್ತದಲ್ಲಿ ಬಂಗಾರಪೇಟೆ ತಹಶೀಲ್ದಾರ್ ಸುಜಾತ ಸೇರಿದಂತೆ ಇಬ್ಬರು…