ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಂದ ಸಂಸದ ಮಲ್ಲೇಶ್ ಬಾಬುಗೆ ಅಭಿನಂದನೆ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳು ಸಂಸದ ಎಂ.ಮಲ್ಲೇಶ್ ಬಾಬು ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.…