ಮುಡಾ ಹಗರಣ: ‘ವೈಟ್ನರ್‌’ ಹಿಂದಿರುವ ಅಸಲಿ ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ; ಕೋರ್ಟ್‌ಗೆ ಏಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಿದ HDK

ಬೆಂಗಳೂರು: ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಇಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು…