SC, ST ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ಹೊಸದಾಗಿ ರಚನೆಯಾಗಿದ್ದು ಇದರ ಸಮಗ್ರ ಅಭಿವೃದ್ಧಿಗೆ ಪಕ್ಷಾತೀತವಾಗಿ ಬೆಂಬಲಿಸಲು ಸದಾ ಸಿದ್ದವಿದ್ದು ಅಧಿಕಾರಿಗಳು ನಮ್ಮನ್ನು ಬಳಸಿಕೊಳ್ಳಬಹುದು…