ಜಿಂಗಾಲಗುಂಟೆ ಗ್ರಾಮದಲ್ಲಿ ಒತ್ತುವರಿಯಾಗಿರುವ ಅರಣ್ಯ ಜಮೀನು ತೆರವುಗೊಳಿಸಬೇಕು – ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಒತ್ತಾಯ

ಕೋಲಾರ: ಶ್ರೀನಿವಾಸಪುರ ಅರಣ್ಯ ವಲಯದ ಜಿಂಗಾಲಕುಂಟೆ ಗ್ರಾಮದಲ್ಲಿ 61.39 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಕಾನೂನು ಚೌಕಟ್ಟಿನಲ್ಲಿ ಜಂಟಿ…