ದುಶ್ಚಟಗಳಿಗೆ ಬಲಿಯಾಗದಂತೆ ಯುವಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು…