ಕೋಲಾರ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

ಕೋಲಾರ: ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗಗಳಿಂದ…