ವಾಲ್ಮೀಕಿ ಭವನಕ್ಕೆ ಸೇರಿದ ಜಾಗದಲ್ಲಿ ಪ್ರಭಾವಿಗಳಿಂದ ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ – ಆನಂದ್ ಕುಮಾರ್ ಆರೋಪ

ಕೋಲಾರ: ನಗರದಲ್ಲಿರುವ ವಾಲ್ಮೀಕಿ ಸಮುದಾಯ ಭವನಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಪಕ್ಕದ ಕಲ್ಯಾಣ ಮಂಟಪದ ಮಾಲೀಕರು ಒತ್ತುವರಿ ಮಾಡಿಕೊಂಡಿದ್ದು, ಅದನ್ನು ತೆರವುಗೊಳಿಸಬೇಕಾದ ಜಿಲ್ಲಾಡಳಿತವು…